ಬೆಂಗಳೂರು : ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಸವೇಶ್ವರ ನಗರದ ಶಿವನಹಳ್ಳಿಯಲ್ಲಿ ಜಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಮುಕೇಶ್ ಎಂಬುವರ ಬೈಕ್ ಚಾರ್ಜ್ ಹಾಕಿದ್ದ ವೇಳೆ ಸ್ಪೋಟಗೊಂಡು ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.