BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು
ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊರವಲಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ದುರಂತ ಎಂದರೆ ಗಾಯಗೊಂಡವರನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ಸೇರಿದಂತೆ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ … Continue reading BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು
Copy and paste this URL into your WordPress site to embed
Copy and paste this code into your site to embed