Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಇ ಆಕಾಶದಲ್ಲಿ ಮೋದಿ ವಿಮಾನಕ್ಕೆ ಎಫ್-16 ಯುದ್ಧ ವಿಮಾನಗಳ ಭವ್ಯ ಬೆಂಗಾವಲು | Watch video

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING;’ ಇಂಧನ ಉಳಿತಾಯಕ್ಕೆ 50% ಸಿಬ್ಬಂದಿಗೆ ವರ್ಕ್ ಫ್ರಂ ಹೋಂ, ವಿಚಾರಣೆಗೆ ವೀಡಿಯೋ ಕಾನ್ಫೆರೆನ್ಸ್: ಸುಪ್ರೀಂ ಕೋರ್ಟ್ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಶಾಮಿಯಾನ ಅಂಗಡಿಯಲ್ಲಿ `ಪಾಗಲ್ ಪ್ರೇಮಿ’ ಆತ್ಮಹತ್ಯೆ!
KARNATAKA

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಶಾಮಿಯಾನ ಅಂಗಡಿಯಲ್ಲಿ `ಪಾಗಲ್ ಪ್ರೇಮಿ’ ಆತ್ಮಹತ್ಯೆ!

By kannadanewsnow57

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಘೋರ ಘಟನೆಯೊಂದನ್ನು ನಡೆದಿದ್ದು, ಪಾಗಲ್ ಪ್ರೇಮಿಯೊಬ್ಬ ಭಯಗೊಂಡು ಶಾಮಿಯಾನ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ನೆಲಮಂಗಲದ ಬಿಡದಿ ಬಳಿಯ ಹಂಪಾಪುರ ಗ್ರಾಮದ ಸಂತೋಷ್ (20) ಮೃತಪಟ್ಟ ಯುವಕ. ಸಂತೋಷ್ ತಾನು ಪ್ರೀತಿಸುತ್ತಿದ್ದ ಯುವತಿಯ ಜೊತೆಗೆ ಮದುವೆ ಮಾಡಿಕೊಡಿ ಎಂದು ಯುವತಿಯ ಮನೆಯ ಮುಂದೆ ಹುಚ್ಚಾಟ ನಡೆಸಿದ್ದಾನೆ. ಯುವತಿಯ ಮನೆಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಭಯಗೊಂಡ ಸಂತೋಷ್ ತಾನು ಕೆಲಸ ಮಾಡುತ್ತಿದ್ದ ಶಾಮಿಯಾನ ಅಂಗಡಿಯ ಶೌಚಾಲಯದಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು! BREAKING: A horrifying incident in Bengaluru: 'Pagal Premi' commits suicide in a shamiya shop!
Share. Facebook Twitter LinkedIn WhatsApp Email

Related Posts

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

1 Min Read

Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ಮೂರು ದಿನ ಕರ್ನಾಟಕದಾದ್ಯಂತ ಭಾರೀ ಮಳೆ ಮುನ್ಸೂಚನೆ

1 Min Read

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

2 Mins Read
Recent News

ಯುಎಇ ಆಕಾಶದಲ್ಲಿ ಮೋದಿ ವಿಮಾನಕ್ಕೆ ಎಫ್-16 ಯುದ್ಧ ವಿಮಾನಗಳ ಭವ್ಯ ಬೆಂಗಾವಲು | Watch video

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING;’ ಇಂಧನ ಉಳಿತಾಯಕ್ಕೆ 50% ಸಿಬ್ಬಂದಿಗೆ ವರ್ಕ್ ಫ್ರಂ ಹೋಂ, ವಿಚಾರಣೆಗೆ ವೀಡಿಯೋ ಕಾನ್ಫೆರೆನ್ಸ್: ಸುಪ್ರೀಂ ಕೋರ್ಟ್ ಆದೇಶ

​ಜಾಗತಿಕ ಕಾಫಿ ದೈತ್ಯ ಸ್ಟಾರ್‌ಬಕ್ಸ್‌ನಲ್ಲಿ ಉದ್ಯೋಗ ಕಡಿತದ ಸರಣಿ: 300 ಕಾರ್ಪೊರೇಟ್ ನೌಕರರ ವಜಾ, ಕಚೇರಿಗಳೂ ಬಂದ್ | Layoffs

State News
KARNATAKA

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕೊಪ್ಪಳದ ಪ್ರಸಿದ್ಧ ಹುಲಿಗೆಮ್ಮ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ…

Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ಮೂರು ದಿನ ಕರ್ನಾಟಕದಾದ್ಯಂತ ಭಾರೀ ಮಳೆ ಮುನ್ಸೂಚನೆ

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

ರಾಜ್ಯದ SC, ST ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಉಚಿತ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.