Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೈಜೀರಿಯಾದಲ್ಲಿ ಭೀಕರ ಪ್ರವಾಹಕ್ಕೆ 115 ಮಂದಿ ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

31/05/2025 10:12 AM

Breaking: ಉತ್ತರಾಖಂಡದ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಓರ್ವ ಸಾವು, ಐವರಿಗೆ ಗಾಯ | Landslide

31/05/2025 10:10 AM

BREAKING : ಬಾಗಲಕೋಟೆಯಲ್ಲಿ ಹಿಟ್ & ರನ್ ಗೆ ತಂದೆ-ಮಗಳು ಸ್ಥಳದಲ್ಲೇ ಸಾವು.!

31/05/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಮಹಿಳೆ ಸಾವು, ಮೂವರು ಸಿಲುಕಿರುವ ಶಂಕೆ.!
KARNATAKA

BREAKING : ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಮಹಿಳೆ ಸಾವು, ಮೂವರು ಸಿಲುಕಿರುವ ಶಂಕೆ.!

By kannadanewsnow5730/05/2025 9:20 AM

ಮಂಗಳೂರು : ಮಂಗಳೂರು ಸಮೀಪದ ಉಳ್ಳಾಲದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದು, ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು ಗುಡ್ಡದಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

BREAKING: A landslide in Mangalore due to heavy rains caused a terrible tragedy: A woman died three people are suspected to be trapped!
Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಹಿಟ್ & ರನ್ ಗೆ ತಂದೆ-ಮಗಳು ಸ್ಥಳದಲ್ಲೇ ಸಾವು.!

31/05/2025 10:07 AM1 Min Read

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM1 Min Read

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM2 Mins Read
Recent News

BREAKING : ನೈಜೀರಿಯಾದಲ್ಲಿ ಭೀಕರ ಪ್ರವಾಹಕ್ಕೆ 115 ಮಂದಿ ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

31/05/2025 10:12 AM

Breaking: ಉತ್ತರಾಖಂಡದ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಓರ್ವ ಸಾವು, ಐವರಿಗೆ ಗಾಯ | Landslide

31/05/2025 10:10 AM

BREAKING : ಬಾಗಲಕೋಟೆಯಲ್ಲಿ ಹಿಟ್ & ರನ್ ಗೆ ತಂದೆ-ಮಗಳು ಸ್ಥಳದಲ್ಲೇ ಸಾವು.!

31/05/2025 10:07 AM

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM
State News
KARNATAKA

BREAKING : ಬಾಗಲಕೋಟೆಯಲ್ಲಿ ಹಿಟ್ & ರನ್ ಗೆ ತಂದೆ-ಮಗಳು ಸ್ಥಳದಲ್ಲೇ ಸಾವು.!

By kannadanewsnow5731/05/2025 10:07 AM KARNATAKA 1 Min Read

ಬಾಗಲಕೋಟೆ : ಹಿಟ್ & ರನ್ ಗೆ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ಜಿಲ್ಲೆಯಲ್ಲಿ ಸಂಭವಿಸಿದೆ. ಬಾಗಲಕೋಟೆ…

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘HRMS’ ತಂತ್ರಾಂಶದಲ್ಲಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ| Govt Employee

31/05/2025 9:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.