BREAKING: ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ … Continue reading BREAKING: ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed