BREAKING : ಆಂಬುಲೆನ್ಸ್ ನಲ್ಲಿ ಬರುವಾಗ ಪವಾಡವೆಂಬಂತೆ ಬದುಕಿ ಬಂದಿದ್ದ ಹಾವೇರಿಯ ವ್ಯಕ್ತಿ ಇಂದು ನಿಧನ.!

ಹಾವೇರಿ  : ಹಾವೇರಿ: ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದಾನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುತ್ತಿದ್ದಾಗ ಏಕಾಏಕಿ ಎದ್ದುಕುಳಿತಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೌದು, ಫೆಬ್ರವರಿ 9 ರಂದು ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಬಿಷ್ಣಪ್ಪ ಅಶೋಕ ಗುಡಿಮನಿ (45) ಸತ್ತಿದ್ದ ಎಂದು ಸ್ವಗ್ರಾಮಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿರುವುದು ಕಂಡುಬಂದಿತ್ತು. ವೈದ್ಯರು ತಪಾಸಣೆ ಮಾಡಿದಾಗ … Continue reading BREAKING : ಆಂಬುಲೆನ್ಸ್ ನಲ್ಲಿ ಬರುವಾಗ ಪವಾಡವೆಂಬಂತೆ ಬದುಕಿ ಬಂದಿದ್ದ ಹಾವೇರಿಯ ವ್ಯಕ್ತಿ ಇಂದು ನಿಧನ.!