BREAKING : ಚಲಿಸುತ್ತೀದ್ದ ‘KSRTC’ ಬಸ್ ವ್ಹಿಲ್ ಬೋಲೆಂಡ್ ಕಟ್ ಆಗಿ ಅಪಘಾತ : 49 ಪ್ರಯಾಣಿಕರು ಪಾರು!

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭಾರಿ ಅಪಘಾತವನ್ನು ಸಂಭವಿಸಿದ್ದು, ಚಲಿಸುತ್ತಿದ್ದ ಸರ್ಕಾರಿ ಬಸ್ ವೀಲ್ ಬೋಲೆಂಡ್ ತುಂಡಾಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ 49 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಿರ್ಜಾಂ ಸಮೀಪ ಖಂಡಗಾರ ಕ್ರಾಸ್ ನಲ್ಲಿ ಸರ್ಕಾರಿ ಬಸ್ ಅಪಘಾತಕ್ಕೆ ಈಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು ವ್ಯಾಪ್ತಿಯ ಖಂಡಕರ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೊನ್ನಾವರದಿಂದ ಕೆಎಸ್ಆರ್ಟಿಸಿ ಬಸ್ ದಾಂಡೇಲಿಗೆ ತೆರಳುತ್ತಿತ್ತು. ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ … Continue reading BREAKING : ಚಲಿಸುತ್ತೀದ್ದ ‘KSRTC’ ಬಸ್ ವ್ಹಿಲ್ ಬೋಲೆಂಡ್ ಕಟ್ ಆಗಿ ಅಪಘಾತ : 49 ಪ್ರಯಾಣಿಕರು ಪಾರು!