BREAKING : ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ಜಮ್ಮು ಕಾಶ್ಮೀರದ ವ್ಯಕ್ತಿ : ವಶಕ್ಕೆ ಪಡೆದ ‘CISF’

ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಗೆ ಏಕಾಏಕಿ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದಾನೆ. ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ತಕ್ಷಣ CISF ಸಿಬ್ಬಂದಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.ಪಾಸ್ ಪೋರ್ಟ್ ಇಲ್ಲದೆ ಏಕಾಏಕಿ ಟರ್ಮಿನಲ್ ಗೆ ನುಗ್ಗಿದ್ದಾನೆ. ಸದ್ಯ ವಶಕ್ಕೆ ಪಡೆದ ವ್ಯಕ್ತಿಯನ್ನು ಸದಾದ್ ಮಹಮ್ಮದ್ ಬಾಬಾ ಎಂದು ತಿಳಿದುಬಂದಿದೆ. … Continue reading BREAKING : ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ಜಮ್ಮು ಕಾಶ್ಮೀರದ ವ್ಯಕ್ತಿ : ವಶಕ್ಕೆ ಪಡೆದ ‘CISF’