BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

ಉಡುಪಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕರುಳಿನ ಕ್ಯಾನ್ಸರ್ನಿಂದ ಸಾವನ್ನಪ್ಪಿದ ವ್ಯಕ್ತಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.ಹೌದು ಕರುಳಿನ ಕ್ಯಾನ್ಸರ್ ಇಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢಪಟ್ಟಿದೆ. ಗ್ರಾಮದ ಪೀಟರ್ ಮಥಾಯಸ್ (65) ಎನ್ನುವವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಕರುಳಿನ ಕ್ಯಾನ್ಸರ್ ಮತ್ತು ಹೈಪರ್ ತೆನ್ಶನ್ ನಿಂದ ಕೊಳ್ಳುತ್ತಿದ್ದರು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!