ಬೆಂಗಳೂರು : ಇಂದು ಬೆಂಗಳೂರಲ್ಲಿ ನಸುಕಿನ ಜಾವ 3:30ಕ್ಕೆ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ನಗರತ್ ಪೇಟೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಜೀವ ದಹನಗೊಂಡಿದ್ದಾನೆ.
ಹೌದು ನಗರತ್ ಪೇಟೆಯಲ್ಲಿ ಈ ಘಟನೆ ಸಂಭವಿಸಿದ್ದು, ಓರ್ವ ಸಜೀವ ದಹನಗೊಂಡಿದ್ದು, ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಒಂದು ಅವಘಡ ಸಂಭವಿಸಿದೆ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 3:30ಕ್ಕೆ ಈ ಘಟನೆ ಸಂಭವಿಸಿದ್ದು ಓರ್ವ ಸಜೀವ ದನಗೊಂಡರೆ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಕಾರ್ಯನಿರತವಾಗಿದೆ.