ನವದೆಹಲಿ: ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್ಸಿ) ಪಿಂಕ್ ಲೈನ್ನಲ್ಲಿರುವ ಗೋಕುಲ್ಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಗುರುವಾರ ಕುಸಿದಿದೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಅಗ್ನಿಶಾಮಕ ವಾಹನಗಳು ಮತ್ತು ದೆಹಲಿ ಪೊಲೀಸ್ ತಂಡವು ಘಟನಾ ಸ್ಥಳದಲ್ಲಿದೆ.

Share.
Exit mobile version