Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೀಲ್ಸ್ ಹುಚ್ಚಿಗೆ ರೈಲ್ವೇ ಆಸ್ತಿ ನಾಶ: ಚಲಿಸುವ ರೈಲಿನಲ್ಲೇ ಸೀಟು ಹರಿದು ವಿಕೃತಿ ಮೆರೆದ ಯುವಕ; ವಿಡಿಯೋ ನೋಡಿ ನೆಟ್ಟಿಗರು ಫುಲ್ ಗರಂ!

03/05/2026 7:51 PM

ಹೆಚ್ಚು ‘ಆತ್ಮೀಯ’ವಾಗಿ ಮಾತನಾಡುವ AI ಚಾಟ್‌ಬಾಟ್‌ಗಳೇ ಡೇಂಜರ್; ಶೇ. 60ರಷ್ಟು ಹೆಚ್ಚು ತಪ್ಪು ಮಾಹಿತಿ ನೀಡುವ ಸಾಧ್ಯತೆ!

03/05/2026 7:33 PM

Shocking: ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು 2 ಕಿ.ಮೀ ಎಳೆದುಕೊಂಡು ಹೋದ ಕಿರಾತಕ ಚಾಲಕ!

03/05/2026 7:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
KARNATAKA

BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

By kannadanewsnow5701/11/2025 9:41 AM

ಬೆಂಗಳೂರು : ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.ಜೈ ಭುವನೇಶ್ವರಿ, ಜೈ ಕರ್ನಾಟಕ.

ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ… pic.twitter.com/KeGB8WgQdI

— CM of Karnataka (@CMofKarnataka) November 1, 2025

BREAKING: `A sacred day united through the Kannada cord': CM Siddaramaiah wishes good luck on `Kannada Rajyotsava'
Share. Facebook Twitter LinkedIn WhatsApp Email

Related Posts

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM2 Mins Read

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM2 Mins Read
Recent News

ರೀಲ್ಸ್ ಹುಚ್ಚಿಗೆ ರೈಲ್ವೇ ಆಸ್ತಿ ನಾಶ: ಚಲಿಸುವ ರೈಲಿನಲ್ಲೇ ಸೀಟು ಹರಿದು ವಿಕೃತಿ ಮೆರೆದ ಯುವಕ; ವಿಡಿಯೋ ನೋಡಿ ನೆಟ್ಟಿಗರು ಫುಲ್ ಗರಂ!

03/05/2026 7:51 PM

ಹೆಚ್ಚು ‘ಆತ್ಮೀಯ’ವಾಗಿ ಮಾತನಾಡುವ AI ಚಾಟ್‌ಬಾಟ್‌ಗಳೇ ಡೇಂಜರ್; ಶೇ. 60ರಷ್ಟು ಹೆಚ್ಚು ತಪ್ಪು ಮಾಹಿತಿ ನೀಡುವ ಸಾಧ್ಯತೆ!

03/05/2026 7:33 PM

Shocking: ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು 2 ಕಿ.ಮೀ ಎಳೆದುಕೊಂಡು ಹೋದ ಕಿರಾತಕ ಚಾಲಕ!

03/05/2026 7:28 PM

ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!

03/05/2026 7:15 PM
State News
KARNATAKA

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

By kannadanewsnow0903/05/2026 7:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ದಶಕಗಳಿಂದ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳಿಗೆ…

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM

BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು

03/05/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.