BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ ಅನೇಕರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರು ಪಾಲಾಗಿದ್ದಾರೆ. ಹೌದು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಾಂಜರಿ … Continue reading BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು