BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಇಂದು ಬಿಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿ ಪತ್ನಿಯ ಮೃತ ದೇಹ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು … Continue reading BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed