ವಿಜಯಪುರ : ರಾಜ್ಯದಲ್ಲೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಡು ರಸ್ತೆಯಲ್ಲಿಯೇ ಪತಿಯೊಬ್ಬ, ತನ್ನ ಪತ್ನಿಗೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಹಾಡಹಗಲೇ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆನಂದ್ ಟಾಕೀಸ್ ಬಳಿ ಪತಿ ಮಚ್ಚಿನಿಂದ ನಡೆಸಿದ್ದಾನೆ. ಸ್ಥಳೀಯರು ಪತ್ನಿಯ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿರುವುದನ್ನು ಕಂಡು ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಣ ಇಲ್ಲದೆ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದವನ ಮೇಲೆ ಸ್ಥಳೀಯರು ಕೂಡ ಆತನನ್ನು ಹಿಡಿದು ಥಳಿಸಿದ್ದಾರೆ.








