Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ

19/06/2025 5:43 AM

BIG NEWS : `SSLC’ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರಿಗೆ ಮುಂಬಡ್ತಿ ಕಟ್.!

19/06/2025 5:39 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6374 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2025

19/06/2025 5:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ
KARNATAKA

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

By kannadanewsnow0511/05/2025 3:22 PM

ರಾಮನಗರ : ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಓರ್ವ ಸಾವನಪ್ಪಿದ್ದು ಇನ್ನೂಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪಾಂಡುಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಹೆಬ್ಬಾಳ ಮೂಲದ ಮೋಹನ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ಬರುತ್ತಿದ್ದಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ವೇಳೆ ಸ್ಥಳದಲ್ಲೇ ಮೋಹನ್ ಸಾವನ್ನಪ್ಪಿದ್ದರೆ, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಿ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ

19/06/2025 5:43 AM2 Mins Read

BIG NEWS : `SSLC’ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರಿಗೆ ಮುಂಬಡ್ತಿ ಕಟ್.!

19/06/2025 5:39 AM1 Min Read

BIG NEWS : 2025-26ನೇ ಸಾಲಿನ ರಾಜ್ಯ `ಸರ್ಕಾರಿ ನೌಕರರ’ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ | Govt Employee Transfer

19/06/2025 5:30 AM1 Min Read
Recent News

GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ

19/06/2025 5:43 AM

BIG NEWS : `SSLC’ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರಿಗೆ ಮುಂಬಡ್ತಿ ಕಟ್.!

19/06/2025 5:39 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6374 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2025

19/06/2025 5:39 AM

SHOCKING : ದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ : ಸಾಲ ಕಟ್ಟದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ, ವಿಡಿಯೋ ವೈರಲ್ | WATCH VIDEO

19/06/2025 5:35 AM
State News
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ

By kannadanewsnow5719/06/2025 5:43 AM KARNATAKA 2 Mins Read

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532…

BIG NEWS : `SSLC’ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರಿಗೆ ಮುಂಬಡ್ತಿ ಕಟ್.!

19/06/2025 5:39 AM

BIG NEWS : 2025-26ನೇ ಸಾಲಿನ ರಾಜ್ಯ `ಸರ್ಕಾರಿ ನೌಕರರ’ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ | Govt Employee Transfer

19/06/2025 5:30 AM

ಹೆಬ್ಬೆರಳಿನ ಮೂಲಕವೂ ಜನರ ವ್ಯಕ್ತಿತ್ವವನ್ನು ತಿಳಿದುಕೊಳ್ಳಬಹುದು.!

19/06/2025 5:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.