ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು ಘೋರ ದುರಂತ ಸಂಭವಿಸಿದ್ದು, 6 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಕೊಂಡಯಪಾಲಂ ಬಳಿ ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು ಘೋರ ದುರಂತ ಸಂಭವಿಸಿದ್ದು, 6 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.