ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೂಡಸಂದ್ರ ಬಳಿ ನಿನ್ನೆ ಸಂಜೆ ಈ ಒಂದು ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚೂಡಸಂದ್ರ ಎಂಬಲ್ಲಿ ಆಂಧ್ರಪ್ರದೇಶ ಮೂಲದ ನಂದಿನಿ (23) ಎಂಬ ಯುವತಿ ಸಾವನಪ್ಪಿದ್ದಾಳೆ.
ನಿನ್ನೆ ಸ್ನೇಹಿತರಿಗೆ ಕಟ್ಟಡದ ಮೇಲೆ ನಂದಿನಿ ತೆರಳಿದಳು ಈ ವೇಳೆ ಆಯತಪ್ಪಿ ಕಟ್ಟಡದ ಮೇಲಿನ ಬಿಂದು ನಂದಿನಿ ಸಾವನಪ್ಪಿದ್ದಾಳೆ. ಸದ್ಯ ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.