Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಜಪ್ತಿ ಮಾಡಿದ್ದ ಲಂಚದ ಹಣವನ್ನು ಇಲಿಗಳು ತಿಂದು ಹಾಕಿವೆ: ಬಿಹಾರ ಪೊಲೀಸರ ವಿಚಿತ್ರ ವಾದಕ್ಕೆ ಸುಪ್ರೀಂ ಕೋರ್ಟ್ ದಂಗು!

06/05/2026 5:26 PM

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

06/05/2026 5:13 PM

ಜೈಲಿನಲ್ಲಿ ನೂರಕ್ಕೆ ನೂರು ಫಲಿತಾಂಶ; ಶಿಕ್ಷಣದ ಮೂಲಕ ಹೊಸ ಜೀವನದತ್ತ ಹೆಜ್ಜೆಯಿಟ್ಟ 11 ಕೈದಿಗಳು

06/05/2026 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!
KARNATAKA

BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!

By kannadanewsnow0519/06/2025 2:59 PM

ಮೈಸೂರು : ಇಂದು ಮೈಸೂರು ಊರಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ ನಾಗನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪ್ರಸನ್ನ (64) ಎಂದು ಗುರುತಿಸಲಾಗಿದೆ. ಕುಕ್ಕೆ ಸುಬ್ರಮಣ್ಯ ಮಠದ ನಿಕಟವರ್ತಿಯಾಗಿದ್ದ ಪ್ರಸನ್ನ ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುವಾಗ ಈ ಒಂದು ದುರಂತ ಸಂಭವಿಸಿದೆ. ಪೊಲೀಸರು ಸದ್ಯ ಪ್ರಸನ್ನ ಅವರ ಮೃತದೇಹವನ್ನು ಕೆ.ಆರ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಘಟನೆ ಕುರಿತು ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM2 Mins Read

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read
Recent News

BIG NEWS: ಜಪ್ತಿ ಮಾಡಿದ್ದ ಲಂಚದ ಹಣವನ್ನು ಇಲಿಗಳು ತಿಂದು ಹಾಕಿವೆ: ಬಿಹಾರ ಪೊಲೀಸರ ವಿಚಿತ್ರ ವಾದಕ್ಕೆ ಸುಪ್ರೀಂ ಕೋರ್ಟ್ ದಂಗು!

06/05/2026 5:26 PM

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

06/05/2026 5:13 PM

ಜೈಲಿನಲ್ಲಿ ನೂರಕ್ಕೆ ನೂರು ಫಲಿತಾಂಶ; ಶಿಕ್ಷಣದ ಮೂಲಕ ಹೊಸ ಜೀವನದತ್ತ ಹೆಜ್ಜೆಯಿಟ್ಟ 11 ಕೈದಿಗಳು

06/05/2026 5:06 PM

BIG NEWS: ವರದಕ್ಷಿಣೆ ಕಿರುಕುಳ ಅತ್ಯಂತ ಗಂಭೀರ ಅಪರಾಧ; ಹೈಕೋರ್ಟ್‌ನ ಜಾಮೀನು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

06/05/2026 5:03 PM
State News
KARNATAKA

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

By kannadanewsnow0906/05/2026 4:51 PM KARNATAKA 2 Mins Read

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.