BREAKING : ರಾಜ್ಯದಲ್ಲಿ ಘೋರ ದುರಂತ : ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!

ಬಳ್ಳಾರಿ : ರಾಜ್ಯದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿಯ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಭಿಜ್ಞಾ (8) ಅವನಿ (6) ಆರ್ಯ (4) ಎಂಬ ಮಕ್ಕಳ ಜೊತೆಗೆ ತಾಯಿ ಸಿದ್ದಮ್ಮ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿದ ಬಳಿಕ ತಾನು ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಸಿದ್ದಮ್ಮ … Continue reading BREAKING : ರಾಜ್ಯದಲ್ಲಿ ಘೋರ ದುರಂತ : ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!