BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿ ಗೆಟ್ ಬಳಿ ನಡೆದಿದೆ. ಲಾರಿ ಹರಿದು ಅನಿತಾ (28) ಎನ್ನುವ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಅನಿತಾ ಪೂಜೆನ ಅಗ್ರಹಾರದ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. … Continue reading BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!