BREAKING : ‘ರಾಜಾಹುಲಿ’ ಸಿನೆಮಾದಂತೆ ಒಂದೇ ಹುಡುಗಿಯನ್ನು ಪ್ರೀತಿಸಿದ ಬಾಲ್ಯ ಸ್ನೇಹಿತರು : ಓರ್ವ ಯುವಕನ ಬರ್ಬರ ಕೊಲೆ
ರಾಯಚೂರು : ನಾವೆಲ್ಲರೂ ರಾಜಾಹುಲಿ ಸಿನಿಮಾ ವನ್ನು ನೋಡಿದ್ದೇವೆ. ಅದರಲ್ಲಿ ನಟ ಯಶ್ ಅವರು ಹಾಗೂ ಆತನ ಬಾಲ್ಯ ಸ್ನೇಹಿತ ಒಂದೇ ಹುಡುಗಿಯನ್ನು ಪ್ರೀತಿಸುತ್ತಿರುತ್ತಾರೆ. ಆದರೆ ಆಕೆಯು ನಟ ಯಶ್ ಅವರನ್ನ ಪ್ರೀತಿಸುತ್ತಿದ್ದಳು. ಹೀಗಾಗಿ ಈ ಒಂದು ಹುಡುಗಿಯ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ಆಗಿ ಹೊಡೆದಾಡಿಕೊಳ್ಳುತ್ತಾರೆ. ಆದರೆ ಇಂಥದ್ದೇ ಸ್ಟೈಲ್ ನಲ್ಲಿ ರಾಯಚೂರಿನಲ್ಲಿ ಒಂದು ಘಟನೆ ನಡೆದಿದ್ದು, ಒಂದೇ ಹುಡುಗಿಯನ್ನು ಇಬ್ಬರು ಬಾಲ್ಯ ಸ್ನೇಹಿತರು ಪ್ರೀತಿಸುತ್ತಿದ್ದರು. ಈ ವೇಳೆ ಇದೆ ವಿಚಾರವಾಗಿ ಸ್ನೇಹಿತ ತನ್ನ ಇನ್ನೊಬ್ಬ … Continue reading BREAKING : ‘ರಾಜಾಹುಲಿ’ ಸಿನೆಮಾದಂತೆ ಒಂದೇ ಹುಡುಗಿಯನ್ನು ಪ್ರೀತಿಸಿದ ಬಾಲ್ಯ ಸ್ನೇಹಿತರು : ಓರ್ವ ಯುವಕನ ಬರ್ಬರ ಕೊಲೆ
Copy and paste this URL into your WordPress site to embed
Copy and paste this code into your site to embed