BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅನ್ಯಕೋಮಿನ ಯುವಕ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಶಾಸಕ ಯತ್ನಾಳ್ ವಿರುದ್ಧ ಹುಸೇನಿ ಎಂಬುದ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋದಲ್ಲಿ ಆಜಾನ್ ಕುರಿತು ಅಧಿವೇಶನದಲ್ಲಿ ಶಾಸಕ ಯತ್ನಾಳ್ ಮಾತನಾಡಿದ್ದನ್ನು ಪ್ರಸ್ತಾಪಿಸಿದ್ದಾನೆ. ಯತ್ನಾಳ್ ಹೇಳಿಕೆ ಖಂಡಿಸಿ ನೀನು ಬೂಟು ನೆಕ್ಕಿದ ವಂಶಸ್ಥ ಹೇಳಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಮುಸಲಾಪುರದಲ್ಲಿ ಶಾಸಕ ಯತ್ನಾಳ್ ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ. … Continue reading BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ