Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ .!

22/06/2025 9:50 AM

BREAKING : ಬೆಳಗಾವಿಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

22/06/2025 9:48 AM

BREAKING : ಪರಮಾಣು ನೆಲೆಗಳ ಮೇಲಿನ ದಾಳಿಯಿಂದ ವಿಕಿರಣ ಸೋರಿಕೆಯಾಗಿಲ್ಲ: ಇರಾನ್ ಪರಮಾಣು ಶಕ್ತಿ ಸಂಸ್ಥೆ ಮಾಹಿತಿ

22/06/2025 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!
KARNATAKA

BREAKING : ಬೆಳಗಾವಿಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

By kannadanewsnow5722/06/2025 9:48 AM

ಬೆಳಗಾವಿ : ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಚಾಕುವಿನಿಂದ ಇರಿದು ಯಾಸೀರ್ ಜಾತಗಾರ (24) ಹತ್ಯೆ ಮಾಡಲಾಗಿದೆ. ಯಾಸೀರ್ ಕೊಲೆಗೈದು ಪೊಲೀಸರಿಗೆ ಆರೋಪಿ ರೋಹಿತ್ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING: A young man was brutally stabbed to death in Belgaum!
Share. Facebook Twitter LinkedIn WhatsApp Email

Related Posts

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ .!

22/06/2025 9:50 AM3 Mins Read

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM4 Mins Read
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM1 Min Read
Recent News

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ .!

22/06/2025 9:50 AM

BREAKING : ಬೆಳಗಾವಿಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

22/06/2025 9:48 AM

BREAKING : ಪರಮಾಣು ನೆಲೆಗಳ ಮೇಲಿನ ದಾಳಿಯಿಂದ ವಿಕಿರಣ ಸೋರಿಕೆಯಾಗಿಲ್ಲ: ಇರಾನ್ ಪರಮಾಣು ಶಕ್ತಿ ಸಂಸ್ಥೆ ಮಾಹಿತಿ

22/06/2025 9:30 AM

ಸ್ಪೈಡರ್ ಮ್ಯಾನ್ ಖ್ಯಾತಿಯ ಹಿರಿಯ ನಟ ಜ್ಯಾಕ್ ಬೆಟ್ಸ್ ನಿಧನ | Jack betts dies

22/06/2025 9:30 AM
State News
KARNATAKA

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ .!

By kannadanewsnow5722/06/2025 9:50 AM KARNATAKA 3 Mins Read

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ…

BREAKING : ಬೆಳಗಾವಿಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

22/06/2025 9:48 AM

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.