BREAKING : ಬೆಂಗಳೂರಲ್ಲಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿಸಿದ ಗರ್ಲ್ ಫ್ರೆಂಡ್ : 2.5 ಕೋಟಿ ರೂ.ಹಣಕ್ಕೆ ಬೇಡಿಕೆ, ನಾಲ್ವರು ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ 2.5 ಕೋಟಿಗೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಸದ್ಯ ಅಶೋಕ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯುವಕನನ್ನು 8 ದಿನ ಕೂಡಿ ಹಾಕಿ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳು, ಎರಡೂವರೆ ಕೋಟಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ದುಬೈನಲ್ಲಿ ಕೆಲಸ ಮಾಡುತ್ತಿದ್ದ ym ಬೆಂಗಳೂರು ಮೂಲದ ಲಾರೆನ್ಸ್ ಎನ್ನುವ ಯುವಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದರು. ಈತ ಜುಲೈ 15 ರಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ನಲ್ಲಿ ಯುವಕ ಇದ್ದ. … Continue reading BREAKING : ಬೆಂಗಳೂರಲ್ಲಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿಸಿದ ಗರ್ಲ್ ಫ್ರೆಂಡ್ : 2.5 ಕೋಟಿ ರೂ.ಹಣಕ್ಕೆ ಬೇಡಿಕೆ, ನಾಲ್ವರು ಅರೆಸ್ಟ್