ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಪ್ರಾರಂಭಿಸಿದೆ. ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ತನಿಖಾ ಸಂಸ್ಥೆ ಉನ್ನತ ನ್ಯಾಯಾಲಯಕ್ಕೆ ತಿಳಿಸಿದೆ.
‘ಸೈಬರ್ ಸೆಕ್ಯುರಿಟಿ ಕೋರ್ಸ್’ಗಳಿಗೆ ಆನ್ ಲೈನ್ ತರಬೇತಿ ; ದೇಶಾದ್ಯಂತ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ
BREAKING: ರಾಜ್ಯದಲ್ಲಿ ಮತ್ತೊಂದು ‘ಈಜು ದುರಂತ’: ರಾಮನಗರದಲ್ಲಿ ‘ಮೂವರು ಮಕ್ಕಳು ನೀರುಪಾಲು’
“AI ಭಯ ಉತ್ಪ್ರೇಕ್ಷೆ” : ಉದ್ಯೋಗ ಭವಿಷ್ಯದ ಕುರಿತು ‘ಇನ್ಫೋಸಿಸ್ ಸಂಸ್ಥಾಪಕ’ ಹೇಳಿದ್ದೀಗೆ!