BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ನವದೆಹಲಿ : ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ಬಂಧಿಸಿದೆ. ಏಜೆನ್ಸಿಯು ಅವರ ಮನೆಯ ಮೇಲೆ ದಾಳಿ ನಡೆಸಿ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ದೆಹಲಿಯ ಓಖ್ಲಾದಲ್ಲಿರುವ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ, ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದು, ಬಳಿಕ ಬಂಧಿಸಿದ್ದಾರೆ. ಇಡಿ ದಾಳಿ ವೇಳೆ ಟ್ವೀಟ್ ಮಾಡಿದ್ದ ಶಾಸಕ ಅಮನತುಲ್ಲಾ ಖಾನ್, … Continue reading BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!