BREAKING : ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತಿಮ ದರ್ಶನ ಪಡೆದ ನಟ ಅಭಿಷೇಕ್ ಅಂಬರೀಶ್

ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಚಲನಚಿತ್ರ ನಟ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಕೂಡ ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ … Continue reading BREAKING : ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತಿಮ ದರ್ಶನ ಪಡೆದ ನಟ ಅಭಿಷೇಕ್ ಅಂಬರೀಶ್