ನವದೆಹಲಿ : ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಪಾಕಿಸ್ತಾನ ವಿರುದ್ಧದ ಭಾರತದ ಟಿ20 ವಿಶ್ವಕಪ್ 2026 ಪಂದ್ಯದಲ್ಲಿ ಆಡುವುದು ಅನುಮಾನ ಎಂದು ವರದಿಯಾಗಿದೆ.
ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ಪ್ರಕಾರ, ಅಭಿಷೇಕ್ ಇನ್ನೂ ಪೂರ್ತಿಯಾಗಿ ಗುಣಮುಖವಾಗಿಲ್ಲ. ಹಾಗಾಗಿ ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದಿದ್ದಾರೆ.
BREAKING : ವಿದೇಶಿ ವಿದ್ಯಾರ್ಥಿಗಳ ದಾಖಲಾತಿ ವರದಿ ನೀಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ!
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್