BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಆಂಧ್ರಪ್ರದೇಶ : ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್​​ನ ಸೂಪರ್ ಸ್ಟಾರ್​​ಗಳಲ್ಲಿ ಸಹ ಒಬ್ಬರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವರೊಬ್ಬರು ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ತಿಳಿಸಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ … Continue reading BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು