Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ಸ್ಪೀಕರ್ ಸ್ಥಾನದಲ್ಲಿ ಬಿರ್ಲಾ ಮುಂದುವರಿಕೆ

11/03/2026 6:34 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆನ್ನು ನೋವಿಗೆ ಆಪರೇಷನ್ ಮಾಡಿಸದೇ `BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ | Actor Darshan
KARNATAKA

BREAKING : ಬೆನ್ನು ನೋವಿಗೆ ಆಪರೇಷನ್ ಮಾಡಿಸದೇ `BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ | Actor Darshan

By kannadanewsnow5718/12/2024 10:59 AM

ಬೆಂಗಳೂರು : ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಇಂದು ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.

ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. .ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಮನೆಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ದರ್ಶನ ಡಿಸ್ಚಾರ್ಜ್ ಮಾಡಲಾಗಿದೆ.

ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಟ ದರ್ಶನ್ ಡಿಸ್ಚಾರ್ಜ್ ಆಗಿ ಮನೆಗೆ ಹೊರಟಿದ್ದಾರೆ.

BREAKING : ಬೆನ್ನು ನೋವಿಗೆ ಆಪರೇಷನ್ ಮಾಡಿಸದೇ `BGS' ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ | Actor Darshan BREAKING: Actor Darshan discharged from BGS Hospital without undergoing surgery for back pain | Actor Darshan
Share. Facebook Twitter LinkedIn WhatsApp Email

Related Posts

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM2 Mins Read

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM3 Mins Read

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM1 Min Read
Recent News

BREAKING: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ಸ್ಪೀಕರ್ ಸ್ಥಾನದಲ್ಲಿ ಬಿರ್ಲಾ ಮುಂದುವರಿಕೆ

11/03/2026 6:34 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM
State News
KARNATAKA

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

By kannadanewsnow0911/03/2026 6:33 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವದ ಕುರಿತು ಕೇಳಿಬರುತ್ತಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.…

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM

BREAKING : `IPL 2026’ ರ ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಹೈದರಾಬಾದ್ Vs RCB ಉದ್ಘಾಟನಾ ಪಂದ್ಯ !

11/03/2026 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.