BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ಮನೆ ಊಟದ ಭಾಗ್ಯ : ಸೆ. 5 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ಸೆ. 5 ಕ್ಕೆ ಮುಂದೂಡಿದೆ. ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿರು ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಪರ ವಕೀಲ ರಾಘವೇಂದ್ರ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ … Continue reading BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ಮನೆ ಊಟದ ಭಾಗ್ಯ : ಸೆ. 5 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed