ಬೆಂಗಳೂರು : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಿದೇಶಿ ಬಾತುಕೋಳಿ ಸಾಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀಗೆ ಕೋರ್ಟ್ ಸಮನ್ಸ್ ನೀಡಿದೆ.
ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿರುವ ಹಿನ್ನೆಲೆಯಲ್ಲಿ ಟಿ. ನರಸೀಪುರ ಕೋರ್ಟ್ ನಿಂದ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಜುಲೈ 4 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.