ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಪರಪ್ಪನ ಅಗ್ರಹಾರ ಜೈಲಿನ ಬಳಿ ಕರಡಿ ಪ್ರತ್ಯಕ್ಷವಾಗಿದೆ.
ದರ್ಶನ್ ಇರುವಾಗ ಜೈಲಿನ ಕಾಂಪೌಂಡ್ ಬಳಿ ಈಗ ಕರಡಿ ಪ್ರತ್ಯಕ್ಷವಾಗಿದೆ. ಸೆಪ್ಟೆಂಬರ್ 3ರಂದು ಸಂಜೆ ಜೈಲಿನ ಬಳಿ ಕರಡಿ ಕಾಣಿಸಿಕೊಂಡಿದೆ.ಕರಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ ಕರಡಿ ಕಾಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕರಡಿ ಕಾಣಿಸಿಕೊಂಡ ಹಿನ್ನೆಲೆ ರೈಲು ಸಿಬ್ಬಂದಿಗಳಿಗೆ ಆತಂಕ ಹೆಚ್ಚಿದೆ.