Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ದರ್ಶನ್ ಜಾಮೀನು ರದ್ದು ಮಾಡಬೇಕು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!
KARNATAKA

BREAKING : ನಟ ದರ್ಶನ್ ಜಾಮೀನು ರದ್ದು ಮಾಡಬೇಕು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

By kannadanewsnow5724/11/2024 12:03 PM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಜಾಗದಲ್ಲಿ ದರ್ಶನ ಇರುವ ಫೋಟೋ ಸಿಕ್ಕಿದ ವಿಚಾರವಾಗಿ FSL ರಿಪೋರ್ಟ್ ಗಾಗಿ ಹೈದರಾಬಾದ್ ಗೆ ಆರೋಪಿಗಳ ಮೊಬೈಲ್ ಗಳನ್ನು ಕಳುಹಿಸಿದ್ದೆವು.ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಕೊಲೆಯಾದ ಸ್ಥಳದಲ್ಲಿ ಇರುವಂತಹ ಫೋಟೋ ಸಿಕ್ಕಿದೆ. ಯಾರೋ ದರ್ಶನ್ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಆ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದು ಮಾಡಿಸಬೇಕು ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ಆಗುತ್ತಿದೆ ಎಂದು ತಿಳಿಸಿದರು.

ಇನ್ನು ದರ್ಶನ್ ಇನ್ನೂ ಆಪರೇಷನ್ ಮಾಡಿಸಿದ ವಿಚಾರವಾಗಿ, ಆಪರೇಷನ್ ಅಗತ್ಯ ಇಲ್ಲ ಅಂತ ಇದರಿಂದಲೇ ಗೊತ್ತಾಗುತ್ತಿದೆ. ಆಪರೇಷನ್ ಮಾಡದಿದ್ದರೆ ಬೆನ್ನು ಮೂಳೆ ಮುರಿದು ಹೋಗುತ್ತದೆ ಅಂತ ಹೇಳುತ್ತಿದ್ದರು. ಇಷ್ಟು ದಿನ ಆದರೂ ದರ್ಶನ್ ಗೆ ವೈದರು ಆಪರೇಷನ್ ಮಾಡಿಲ್ಲ. ಕೋರ್ಟ್ ವ್ಯವಸ್ಥೆಯಲ್ಲಿ ತೀರ್ಮಾನ ಕೊಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು.

BREAKING : ನಟ ದರ್ಶನ್ ಜಾಮೀನು ರದ್ದು ಮಾಡಬೇಕು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ! BREAKING: Actor Darshan's bail should be cancelled says Home Minister Dr G Parameshwara
Share. Facebook Twitter LinkedIn WhatsApp Email

Related Posts

kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM2 Mins Read

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM5 Mins Read

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM1 Min Read
Recent News
kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM
kh muniyappa on reservation

ಮಾ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಕೆ.ಹೆಚ್ ಮುನಿಯಪ್ಪ ಘೋಷಣೆ

03/03/2026 6:38 PM
State News
kh muniyappa on reservation KARNATAKA

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

By kannadanewsnow0703/03/2026 6:47 PM KARNATAKA 2 Mins Read

* ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಒಳಮೀಸಲಾತಿ ಕಿಚ್ಚು ಈಗ ಸಿದ್ದರಾಮಯ್ಯ ಸರ್ಕಾರದ ಬುಡಕ್ಕೆ ಬಂದಿದೆ. ಸುಪ್ರೀಂ…

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM
kh muniyappa on reservation

ಮಾ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಕೆ.ಹೆಚ್ ಮುನಿಯಪ್ಪ ಘೋಷಣೆ

03/03/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.