BREAKING : ನಟ ದರ್ಶನ್ ಗೆ ಮತ್ತೆ ನಿರಾಸೆ : ಕನಿಷ್ಠ ಸೌಲಭ್ಯ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಅ.9ಕ್ಕೆ ಮುಂದೂಡಿಕೆ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪ್ರಕರಣದಿಂದ ಕೈಬಿಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ 57 ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೆ ವೇಳೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೂಡ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಅಕ್ಟೋಬರ್ 9ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿತು. ಇದೀಗ ನಟ ದರ್ಶನ್ ಕೋರ್ಟ್ ಗೆ ಹಾಜರಾಗಿದ್ದಾರೆ. ಆರೋಪಿ … Continue reading BREAKING : ನಟ ದರ್ಶನ್ ಗೆ ಮತ್ತೆ ನಿರಾಸೆ : ಕನಿಷ್ಠ ಸೌಲಭ್ಯ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಅ.9ಕ್ಕೆ ಮುಂದೂಡಿಕೆ