ಬೆಂಗಳೂರು : ವರನಟ ಡಾಕ್ಟರ್ ರಾಜಕುಮಾರ್ ಅವರ ಸಹೋದರಿ ನಾಗಮ್ಮ (93) ಇಂದು ನಿಧನರಾಗಿದ್ದಾರೆ. ತಮಿಳುನಾಡಿನ ತಳವಾಡಿ ತಾಲೂಕಿನ ದೊಡ್ಡ ಗಾಜನೂರಲ್ಲಿ ವಾಸಿಸುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಗಾಜುನೂರಿನ ಮನೆಯಲ್ಲಿ ಡಾಕ್ಟರ್ ರಾಜ್ ಸಹೋದರಿ ನಾಗಮ್ಮ ವಾಸಿಸುತ್ತಿದ್ದರು ತಮಿಳುನಾಡಿನ ತಳವಾಡಿ ತಾಲೂಕಿನ ದೊಡ್ಡ ಗಾಜನೂರಲ್ಲಿ ನಾಗಮ್ಮ ವಾಸಿಸುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಾಗಮ್ಮ ಅವರು ವಿಧಿವಶರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿದ್ದು ಸಹ ನಾಗಮ್ಮ ಅವರಿಗೆ ಗೊತ್ತಿರಲಿಲ್ಲ ಪ್ರತಿ ವರ್ಷ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಅವರು ಶುಭಾಶಯಗಳು ತಿಳಿಸುತ್ತಲಿ ಇದ್ದರೂ ಇದೀಗ ನಾಗಮ್ಮ ಅವರು ನಿಧನರಾಗಿದ್ದಾರೆ.