BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಕ್ಷಮೆ ಯಾಕೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಇವರ ಈ ಒಂದು ದುರ್ನಡತೆಗೆ ಕರ್ನಾಟಕದಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮೂಲಕ ಅಕ್ರೋಶ ಹೊರಹಾಕುತ್ತಿವೆ. ಇದರ ಮಧ್ಯ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಕಮಲ್ ಹಾಸನ್ ಹೈಕೋರ್ಟ್ ಮೆಟಿಲೇರಿದ್ದಾರೆ. ಹೌದು ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ … Continue reading BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!