BREAKING : ನಟ ಪ್ರಥಮ್ ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ : ಡ್ರಾಗರ್ ನಿಂದ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದನೆ!

ಬೆಂಗಳೂರು : ಯಾವಾಗಲೂ ಯಾವುದಾದರೂ ಒಂದು ವಿಷಯದ ಕುರಿತು ಹೇಳಿಕೆ ನೀಡಿ ಸುದ್ದಿಯಲ್ಲಿರುವ ನಟ ಪ್ರಥಮ್ ಗೆ ಇದೀಗ ಜೀವ ಬೆದರಿಕೆ ಬಂದಿದೆ. ದೇವಸ್ಥಾನಕ್ಕೆ ಹೋದಾಗ ಕಿಡಿಗೇಡಿಗಳು ಅವರನ್ನು ಕರೆದೊಯ್ದು ರಾಡ್ ನಿಂದ ಹಲ್ಲೆಗೆ ಯತ್ನಿಸಿ, ಜೀವ ಬಿದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ. ದೊಡ್ಡಬಳ್ಳಾಪುರ … Continue reading BREAKING : ನಟ ಪ್ರಥಮ್ ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ : ಡ್ರಾಗರ್ ನಿಂದ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದನೆ!