Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM

PoK ಶಾಲೆಗಳಲ್ಲಿ ‘JeM, LeT’ಯಿಂದ ಪುಟ್ಟ ಮಕ್ಕಳಿಗೆ ‘ಜಿಹಾದಿ’ ಟ್ರೈನಿಂಗ್, 7-13 ವರ್ಷ ವಯಸ್ಸಿನ ಮಕ್ಕಳ ನೇಮಕ : ವರದಿ

22/03/2026 4:23 PM

BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ

22/03/2026 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!
KARNATAKA

BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!

By kannadanewsnow5704/01/2025 12:29 PM

ಅಮೆರಿಕ : ಅಮೆರಿಕಾದಲ್ಲಿ ಕ್ಯಾನ್ಸರ್ ಗೆದ್ದಿರುವ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪರೇಷನ್ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಜನವರಿ 26 ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26 ಕ್ಕೆ ಭಾರತಕ್ಕೆ ಮರಳಲಿದ್ದಾರೆ.ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ . ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿತ್ತು.

ನಟ ಶಿವರಾಜಕುಮಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಫೋಟೋ ವೈರಲ್ ಆಗಿದ್ದು, ನಟ ಶಿವರಾಜಕುಮಾರ್ ಪತ್ನಿ ಗೀತಾ ಸೇರಿದಂತೆ ಫೋಟೋದಲ್ಲಿ ಹಲವರು ಇದ್ದಾರೆ. ಶಿವರಾಜಕುಮಾರ್ ಮೂತ್ರ ಕೋಶ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದೇ ಆಸ್ಪತ್ರೆಯಿಂದ ನಟ ಶಿವರಾಜಕುಮಾರ್ ಡಿಸ್ಚಾರ್ಜ್ ಆದರೂ ಕೂಡ ಅವರು ಸಧ್ಯಕ್ಕೆ ಭಾರತಕ್ಕೆ ಆಗಮಿಸುತ್ತಿಲ್ಲ. ಜನವರಿ 26ರಂದು ಅವರು ಭಾರತಕ್ಕೆ ಮರಳಲಿದ್ದು ಮಲ್ಲಿಕಾ ಫೆಬ್ರುವರಿಯಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ. ನಟ ರಾಮಚರಣ್ ಅವರ ಚಿತ್ರದಲ್ಲಿ ನಟಿಸಿ ರಾಜಕುಮಾರ್ ಅವರು ನಟಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Actor Shivarajkumar discharged from US hospital after suffering from cancer BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!
Share. Facebook Twitter LinkedIn WhatsApp Email

Related Posts

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM1 Min Read

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM2 Mins Read

SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ

22/03/2026 4:00 PM1 Min Read
Recent News

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

22/03/2026 4:28 PM

PoK ಶಾಲೆಗಳಲ್ಲಿ ‘JeM, LeT’ಯಿಂದ ಪುಟ್ಟ ಮಕ್ಕಳಿಗೆ ‘ಜಿಹಾದಿ’ ಟ್ರೈನಿಂಗ್, 7-13 ವರ್ಷ ವಯಸ್ಸಿನ ಮಕ್ಕಳ ನೇಮಕ : ವರದಿ

22/03/2026 4:23 PM

BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ

22/03/2026 4:20 PM

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM
State News
KARNATAKA

ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

By kannadanewsnow0922/03/2026 4:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ವ್ಯಾಪ್ತಿಯ ಮಳ್ಳಕೊಪ್ಪ ಗ್ರಾಮದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಕಾಮಗಾರಿಯ ಸರ್ವೇ…

ತ್ರಿವೇಂಡ್ರಮ್‌ನಲ್ಲಿ ಮಂಡ್ಯದ ಮಗಳ ಮಿಂಚಿನ ಓಟ: 7ನೇ ಇಂಡಿಯನ್ ಓಪನ್‌ನಲ್ಲಿ ವಿಜಯಕುಮಾರಿಗೆ ಬೆಳ್ಳಿ ಪದಕ

22/03/2026 4:18 PM

SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ

22/03/2026 4:00 PM

ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

22/03/2026 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.