BREAKING : ಬೇರೆ ಚಿತ್ರದ ನಿರ್ಮಾಪಕರ ದುಡ್ಡು, ದುಡ್ಡಲ್ವಾ? ನಟ ಶ್ರೀನಗರ ಕಿಟ್ಟಿ, ನಿರ್ದೇಶಕರ ವಿರುದ್ಧ ರಚಿತಾ ರಾಮ್ ಆಕ್ರೋಶ!

ಬೆಂಗಳೂರು : ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮತ್ತು ನಟರ ಹೇಳಿಕೆಯಿಂದ ಬೇಜಾರಾಗಿದೆ. ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ನನಗೆ ಬಹಳ ಬೇಜಾರಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ-2 ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಇತ್ತೀಚಿಗೆ ಆರೋಪಿಸಲಾಗಿತು. ನಟಿ ರಚಿತ ವಿರುದ್ಧ ನಟ ಶ್ರೀನಗರ … Continue reading BREAKING : ಬೇರೆ ಚಿತ್ರದ ನಿರ್ಮಾಪಕರ ದುಡ್ಡು, ದುಡ್ಡಲ್ವಾ? ನಟ ಶ್ರೀನಗರ ಕಿಟ್ಟಿ, ನಿರ್ದೇಶಕರ ವಿರುದ್ಧ ರಚಿತಾ ರಾಮ್ ಆಕ್ರೋಶ!