BREAKING : ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ
ಬೆಂಗಳೂರು : ದೊಡ್ಮನೆ ರಾಜಕುಮಾರ್ ಕುಟುಂಬದ ನಟ ಯುವರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಪತ್ನಿ ಶ್ರೀದೇವಿಯಿಂದ ದೂರವಿರುವ ನಟ ಯುವರಾಜ್ ಕುಮಾರ್ ಅವರು ವಿಚ್ಚೇದನಕ್ಕೆ ಫ್ಯಾಮೀಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್‌ಕುಮಾರ್ ಅಲಿಯಾಸ್ ಯುವ ರಾಜ್‌ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು … Continue reading BREAKING : ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed