BREAKING : ‘ಮಾನನಷ್ಟ ಮೊಕದ್ದಮೆ’ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟಿ ‘ಕಂಗನಾ’

ನವದೆಹಲಿ : 2021ರಲ್ಲಿ ರೈತ ಚಳವಳಿಯ ಸಂದರ್ಭದಲ್ಲಿ ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ಮಾಡಿದ ಹೇಳಿಕೆ ಈಗ ಮಾನನಷ್ಟ ಮೊಕದ್ದಮೆಯ ರೂಪ ಪಡೆದುಕೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಮಂಡಿ ಬಿಜೆಪಿ ಸಂಸದೆ ಕಂಗನಾ ರನೌತ್ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮಾನನಷ್ಟ ಮೊಕದ್ದಮೆಯನ್ನ ರದ್ದುಗೊಳಿಸುವಂತೆ ಅವರು ಸುಪ್ರೀಂ ಕೋರ್ಟ್ ಕೋರಿದ್ದಾರೆ. ನಟಿ ಕಂಗನಾ ರನೌತ್ ಅವರ ಅರ್ಜಿಯನ್ನ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ … Continue reading BREAKING : ‘ಮಾನನಷ್ಟ ಮೊಕದ್ದಮೆ’ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟಿ ‘ಕಂಗನಾ’