ಮುಂಬೈ : ಬೆಟ್ಟಿಂಗ್ ಪ್ರಕರಣದಲ್ಲಿ ನಟಿ ಊರ್ವಶಿ ರೌಟೇಲಾ ಅವರಿಗೆ ಮತ್ತು ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರಿಗೆ ಇಂದು ED ಅಧಿಕಾರಿಗಳಿಂದ ಸಮನ್ಸ್ ಜಾರಿ ಮಾಡಿದೆ.
1xBet ಆ್ಯಪ್ ಪ್ರಕರಣದಲ್ಲಿ ಇಬ್ಬರನ್ನೂ ED ಪ್ರಧಾನ ಕಚೇರಿಗೆ ಹಾಜರಾಗುವಂತೆ ಕೇಳಲಾಗಿದೆ. ಇದಕ್ಕೂ ಮೊದಲು, ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ED ವಿಚಾರಣೆ ನಡೆಸಿತ್ತು.