BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

ರಾಜಸ್ಥಾನ : ಇತ್ತೀಚಿಗೆ ಗುಜರಾತ್ನ ಅಹ್ಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ಪತನಗೊಂಡು 270ಕ್ಕೂ ಹೆಚ್ಚು ಜನರು ಈ ಒಂದು ದುರಂತದಲ್ಲಿ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ರಾಜಸ್ಥಾನದಲ್ಲಿ ಮತ್ತೊಂದು ವಿಮಾನ ದುರಂತ ಸಂಭವಿಸಿದ್ದು ಭಾರತೀಯ ವಾಯುಪಡೆಯ ವಿಮಾನ ಒಂದು ಪತನಗೊಂಡಿರುವ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಹೌದು ರಾಜಸ್ಥಾನದಲ್ಲಿ ಭಾರತೀಯ ವಾಯು ಪಡೆಯ ವಿಮಾನ ಪತನವಾಗಿದೆ. ರಾಜಸ್ಥಾನದ ಚುರುನಲ್ಲಿ ವಾಯುಪಡೆಯ ವಿಮಾನ ಪತನವಾಗಿದ್ದು, ವಿಮಾನದ ಅವಶೇಷಗಳ ಅಡಿ ಒಬ್ಬನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. … Continue reading BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!