Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ವಾರಂಟ್ ಜಾರಿ

05/05/2026 10:11 PM

ಕೋಟೆ ಗೆದ್ದ ವಿಜಯ್, ಮ್ಯಾಜಿಕ್ ನಂಬರ್ ಸವಾಲು: ತಮಿಳುನಾಡಿನಲ್ಲಿ ಶುರುವಾಯ್ತು ನಂಬರ್ ಗೇಮ್!

05/05/2026 9:54 PM

ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ!

05/05/2026 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅತುಲ್ ಬೆನ್ನಲ್ಲೆ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು, ಮತ್ತೊರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು
INDIA

BREAKING : ಅತುಲ್ ಬೆನ್ನಲ್ಲೆ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು, ಮತ್ತೊರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು

By kannadanewsnow0515/12/2024 10:20 AM

ಉತ್ತರಪ್ರದೇಶ : ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಪತ್ನಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಂಗಾತಿಯ ಕೊಂಕು ಮಾತಿನಿಂದ ಮನನೊಂದು ಮತ್ತೊಬ್ಬ ಟಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಹೌದು ಆತ್ಮಹತ್ಯೆ ಮಾಡಿಕೊಂಡಂತಹ ಟೆಕ್ಕಿಯನ್ನು ಮಯಾಂಕ್ ಚಂದೆಲ್ ಎಂದು ಗುರುತಿಸಲಾಗಿದೆ. ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು. ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಲಿವ್ ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ.

Share. Facebook Twitter LinkedIn WhatsApp Email

Related Posts

ಕೋಟೆ ಗೆದ್ದ ವಿಜಯ್, ಮ್ಯಾಜಿಕ್ ನಂಬರ್ ಸವಾಲು: ತಮಿಳುನಾಡಿನಲ್ಲಿ ಶುರುವಾಯ್ತು ನಂಬರ್ ಗೇಮ್!

05/05/2026 9:54 PM2 Mins Read

ಭಾರತೀಯ ರೈಲ್ವೆಯಿಂದ ಮಹತ್ವದ ಹೆಜ್ಜೆ: 23,437 ಕೋಟಿ ವೆಚ್ಚದ 3 ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

05/05/2026 9:11 PM2 Mins Read

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು?

05/05/2026 9:01 PM1 Min Read
Recent News

BREAKING: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ವಾರಂಟ್ ಜಾರಿ

05/05/2026 10:11 PM

ಕೋಟೆ ಗೆದ್ದ ವಿಜಯ್, ಮ್ಯಾಜಿಕ್ ನಂಬರ್ ಸವಾಲು: ತಮಿಳುನಾಡಿನಲ್ಲಿ ಶುರುವಾಯ್ತು ನಂಬರ್ ಗೇಮ್!

05/05/2026 9:54 PM

ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ!

05/05/2026 9:48 PM

ಅಶ್ಲೀಲ ಚಿತ್ರಗಳ ವೀಕ್ಷಣೆ ಲೈಂಗಿಕ ಶಕ್ತಿ ಮತ್ತು ಸಾಮರ್ಥ್ಯವನ್ನು ಕುಂದಿಸುತ್ತದೆಯೇ? ತಜ್ಞರು ಹೇಳೋದೇನು ಓದಿ!

05/05/2026 9:44 PM
State News
KARNATAKA

BREAKING: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ವಾರಂಟ್ ಜಾರಿ

By kannadanewsnow0905/05/2026 10:11 PM KARNATAKA 1 Min Read

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು…

ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ!

05/05/2026 9:48 PM

50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸೆಸ್ಕಾಂ ಕಿರಿಯ ಇಂಜಿನಿಯರ್

05/05/2026 9:15 PM

BREAKING: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕೋರ್ಟ್ ತಡೆ; ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ – ಚುನಾವಣಾಧಿಕಾರಿ

05/05/2026 8:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.