BREAKING : ಬಳ್ಳಾರಿ, ಬೆಳಗಾವಿ ಬಳಿಕ ಹುಬ್ಬಳ್ಳಿಯಲ್ಲೂ ಬಾಣಂತಿಯರ, ಶಿಶುಗಳ ಮರಣ ಮೃದಂಗ ಬೆಳಕಿಗೆ!

ಹುಬ್ಬಳ್ಳಿ : ಬಳ್ಳಾರಿಯ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆರು ಜನ ಬಾಣಂತಿಯರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ಅಲ್ಲದೆ ಇತ್ತೀಚಿಗೆ ಬೆಳಗಾವಿಯಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಮೃತಪಟ್ಟಿರುವ ಸಂಗತಿ ಬಯಲಾಗಿತ್ತು. ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವಾಗಿರುವುದು ಬೆಳಕಿಗೆ ಬಂದಿದೆ. ಹೌದು ಈ ಕುರಿತಂತೆ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಮಾಧ್ಯಮಗಳ ಜೊತೆ ಮಾತನಾಡಿ, ಜನವರಿಯಿಂದ ಈವರೆಗೆ 33 … Continue reading BREAKING : ಬಳ್ಳಾರಿ, ಬೆಳಗಾವಿ ಬಳಿಕ ಹುಬ್ಬಳ್ಳಿಯಲ್ಲೂ ಬಾಣಂತಿಯರ, ಶಿಶುಗಳ ಮರಣ ಮೃದಂಗ ಬೆಳಕಿಗೆ!