BREAKING : ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಓರ್ವ ಬಾಣಂತಿಯ ಸಾವು!

ಶಿವಮೊಗ್ಗ : ಕಳೆದ ವರ್ಷ ಬಳ್ಳಾರಿ ಬೆಳಗಾವಿ ಹಾಗೂ ರಾಯಚೂರಿನಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಒಂದು ಬಾಣಂತಿಯರ ಮರಣ ಮೃದಂಗ ಮುಂದುವರೆದಿದ್ದು ಶಿವಮೊಗ್ಗದ ಮೆಗನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವಾಗಿದೆ.ನಿನ್ನೆ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಬಾಣಂತಿಯ ಸಾವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಕವಿತಾ ಎನ್ನುವ ಬಾಣಂತಿಯ ಸಾವಾಗಿದೆ. ಎರಡು ದಿನದ ಹಿಂದೆ ಕವಿತಾ … Continue reading BREAKING : ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಓರ್ವ ಬಾಣಂತಿಯ ಸಾವು!