BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಹೌದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಸುಮಾರು 394 ಪುಟಗಳ ದಾಖಲೆ ಸಮೇತ ಮಾಜಿ ಕರ್ಪೊರೇಟರ್ ಎನ್ ಆರ್ ರಮೇಶ್ ಎನ್ನುವವರು ದೂರು ನೀಡಿದ್ದಾರೆ. … Continue reading BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed