BREAKING : ಟೆಕ್ಕಿ ಅತುಲ್ ಬಳಿಕ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ದೆಹಲಿಯಲ್ಲಿ ಬೇಕರಿ ಮಾಲೀಕ ನೇಣಿಗೆ ಶರಣು!

ನವದೆಹಲಿ : ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ನವದೆಹಲಿಯಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿದ್ದು, ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲ್ ಟೌನ್ ನ … Continue reading BREAKING : ಟೆಕ್ಕಿ ಅತುಲ್ ಬಳಿಕ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ದೆಹಲಿಯಲ್ಲಿ ಬೇಕರಿ ಮಾಲೀಕ ನೇಣಿಗೆ ಶರಣು!